‌ವೈಫೈ ಡೇಟಾ ಕಾರ್ಡ್: ಒಂದೇ ಸಿಮ್‌, ಹಲವು ಸಾಧನಗಳಿಗೆ ಇಂಟರ್ನೆಟ್‌

ಮಾಹಿತಿ@ತಂತ್ರಜ್ಞಾನ ಅಂಕಣ – 96: ಅವಿನಾಶ್ ಬಿ. (ವಿಜಯ ಕರ್ನಾಟಕ, ಅಕ್ಟೋಬರ್ 06, 2014) ಅಂತರ್ಜಾಲ ಈಗ ಬದುಕಿನ ಅವಿಭಾಜ್ಯ ಅಂಗವಾಗಿರುವ ಕಾರಣಕ್ಕೆ ಹೆಚ್ಚಾಗಿ ಮನೆಗಳಲ್ಲಿ, ಕಚೇರಿಗಳಲ್ಲಿ ಬ್ರಾಡ್‌ಬ್ಯಾಂಡ್ ಇಂಟರ್ನೆಟ್ ಸಂಪರ್ಕ ಇರುತ್ತದೆ. ಮನೆಯಲ್ಲಾದರೆ ಅದಕ್ಕೆ ವೈರ್‌ಗಳು, ಕೇಬಲ್‌ಗಳ ಕಿರಿಕಿರಿ. ಹೀಗಾಗಿಯೇ ಪುಟ್ಟದಾದ ಇಂಟರ್ನೆಟ್ ಡಾಂಗಲ್‌ಗಳು ಎಂದು ಕರೆಯಲಾಗುವ, ಎಲ್ಲಿ ಬೇಕಾದರೂ ಹೊತ್ತೊಯ್ಯಬಹುದಾದ ಯುಎಸ್‌ಬಿ ಡೇಟಾ ಕಾರ್ಡ್‌ಗಳು ಜನಪ್ರಿಯವಾಗಿವೆ. ಈ ನಿಟ್ಟಿನಲ್ಲಿ ಬಿಎಸ್ಸೆನ್ನೆಲ್, ಏರ್‌ಟೆಲ್, ವೊಡಾಫೋನ್, ಟಾಟಾ ಡೊಕೊಮೊ, ರಿಲಯನ್ಸ್, ಎಂಟಿಎಸ್, ಐಡಿಯಾ, ಏರ್‌ಸೆಲ್ ಮುಂತಾದ ಎಲ್ಲ…

Rate this:

ಏಕ ಕಾಲದಲ್ಲಿ ಲ್ಯಾಪ್‌ಟಾಪ್, ಮೊಬೈಲ್‌ನಲ್ಲಿ ಇಂಟರ್ನೆಟ್ ಜಾಲಾಡಲು ವೈ-ಫೈ ರೂಟರ್

ಮಾಹಿತಿ@ತಂತ್ರಜ್ಞಾನ: ಅವಿನಾಶ್ ಬಿ., ಜನವರಿ 06, 2014ಮೊಬೈಲ್ ಫೋನ್‌ನಲ್ಲಿ ಇಂಟರ್ನೆಟ್ ಸಂಪರ್ಕ ಈಗ ಜನಸಾಮಾನ್ಯರ ಕೈಗೆಟಕುತ್ತಿದೆ. ಜನರಲ್ಲಿ ಹೊಸ ತಂತ್ರಜ್ಞಾನಗಳ ಬಗೆಗಿನ ತುಡಿತವೂ ಹೆಚ್ಚಾಗುತ್ತಿದೆ. ಲ್ಯಾಪ್‌ಟಾಪ್ ಅಥವಾ ಡೆಸ್ಕ್‌ಟಾಪ್, ಎರಡೆರಡು ಸ್ಮಾರ್ಟ್- ಮೊಬೈಲ್ ಫೋನ್‌ಗಳು ಇರುವ ಸಾಧ್ಯತೆಗಳು ಹೆಚ್ಚು. ಸಾಲದೆಂಬಂತೆ ಒಂದು ಟ್ಯಾಬ್ಲೆಟ್ ಕೂಡ ಸೇರಿಸಿಕೊಳ್ಳಬಹುದು. ಇಂತಹಾ ಪರಿಸ್ಥಿತಿಗೆ ಕಾರಣವೆಂದರೆ, ಒಂದನೆಯದಾಗಿ ಗ್ಯಾಜೆಟ್ ಬಗೆಗಿನ ಕ್ರೇಜ್ ಮತ್ತು ಎರಡನೆಯದು ಮಧ್ಯಮ ವರ್ಗದ ಕೈಗೆಟಕುವ ಬೆಲೆ. ಈ ಸಾಧನಗಳನ್ನು ಖರೀದಿಸಲು ಒಂದು ಬಾರಿ ಹಣ ಹೂಡಿದರೆ ಸಾಕು, ಆದರೆ…

Rate this: