‌ವೈಫೈ ಡೇಟಾ ಕಾರ್ಡ್: ಒಂದೇ ಸಿಮ್‌, ಹಲವು ಸಾಧನಗಳಿಗೆ ಇಂಟರ್ನೆಟ್‌

ಮಾಹಿತಿ@ತಂತ್ರಜ್ಞಾನ ಅಂಕಣ – 96: ಅವಿನಾಶ್ ಬಿ. (ವಿಜಯ ಕರ್ನಾಟಕ, ಅಕ್ಟೋಬರ್ 06, 2014) ಅಂತರ್ಜಾಲ ಈಗ ಬದುಕಿನ ಅವಿಭಾಜ್ಯ ಅಂಗವಾಗಿರುವ ಕಾರಣಕ್ಕೆ ಹೆಚ್ಚಾಗಿ ಮನೆಗಳಲ್ಲಿ, ಕಚೇರಿಗಳಲ್ಲಿ ಬ್ರಾಡ್‌ಬ್ಯಾಂಡ್ ಇಂಟರ್ನೆಟ್ ಸಂಪರ್ಕ ಇರುತ್ತದೆ. ಮನೆಯಲ್ಲಾದರೆ ಅದಕ್ಕೆ ವೈರ್‌ಗಳು, ಕೇಬಲ್‌ಗಳ ಕಿರಿಕಿರಿ. ಹೀಗಾಗಿಯೇ ಪುಟ್ಟದಾದ ಇಂಟರ್ನೆಟ್ ಡಾಂಗಲ್‌ಗಳು ಎಂದು ಕರೆಯಲಾಗುವ, ಎಲ್ಲಿ ಬೇಕಾದರೂ ಹೊತ್ತೊಯ್ಯಬಹುದಾದ ಯುಎಸ್‌ಬಿ ಡೇಟಾ ಕಾರ್ಡ್‌ಗಳು ಜನಪ್ರಿಯವಾಗಿವೆ. ಈ ನಿಟ್ಟಿನಲ್ಲಿ ಬಿಎಸ್ಸೆನ್ನೆಲ್, ಏರ್‌ಟೆಲ್, ವೊಡಾಫೋನ್, ಟಾಟಾ ಡೊಕೊಮೊ, ರಿಲಯನ್ಸ್, ಎಂಟಿಎಸ್, ಐಡಿಯಾ, ಏರ್‌ಸೆಲ್ ಮುಂತಾದ ಎಲ್ಲ…

Rate this:

ಒಂದು ಮೊಬೈಲ್‌ನ ಇಂಟರ್ನೆಟ್ ಸಂಪರ್ಕ ಮತ್ತೊಂದರಲ್ಲಿ ಬಳಸುವ ಬಗೆ

ವಿಜಯ ಕರ್ನಾಟಕ ಅಂಕಣ, ಮಾಹಿತಿ@ತಂತ್ರಜ್ಞಾನ: ನವೆಂಬರ್ 18, 2013 ಹೊಸದಾಗಿ ಮಾರುಕಟ್ಟೆಗೆ ಬರುತ್ತಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಇಂಟರ್ನೆಟ್‌ನ ಅದ್ಭುತ ಪ್ರಯೋಜನವೊಂದು ಇದೆ ಎಂಬುದು ಬಹುತೇಕರಿಗೆ ಗೊತ್ತಿರಲಾರದು. ಈ ಸ್ಮಾರ್ಟ್‌ಫೋನ್‌ಗಳು ಇಮೇಲ್, ಚಾಟಿಂಗ್, ಫೇಸ್‌ಬುಕ್-ಇಂಟರ್ನೆಟ್ ಬ್ರೌಸಿಂಗ್, ಗೇಮ್ಸ್ ಇವುಗಳ ಹೊರತಾಗಿ ಟಿದರಿಂಗ್ (Tethering) ಎಂಬ ಒಂದು ವ್ಯವಸ್ಥೆಯನ್ನು ಹೊಂದಿರುತ್ತವೆ. ಟಿದರಿಂಗ್ ಅಂದರೆ, ನಿಮ್ಮ ಮೊಬೈಲ್‌ನಲ್ಲಿರುವ ಇಂಟರ್ನೆಟ್ ಸಂಪರ್ಕವನ್ನು ಬೇರೆ ಮೊಬೈಲ್ ಅಥವಾ ವೈ-ಫೈ ಸೌಲಭ್ಯವುಳ್ಳ ಕಂಪ್ಯೂಟರಿಗೆ ಹಂಚಲು ಅನುಕೂಲ ಮಾಡಿಕೊಡುವ ವ್ಯವಸ್ಥೆ. ಇದರಿಂದೇನು ಪ್ರಯೋಜನ ಎಂಬ ಕುತೂಹಲವೇ? ಮುಂದೆ ಓದಿ.…

Rate this: